ಗಂಗೊಳ್ಳಿ : ಮೀನುಗಾರಿಕ ಬೋಟಿಗೆ ಬೆಂಕಿ : ಅಪಾರ ನಷ್ಟ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. 
gangolli boat fire

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Related Posts

Leave a Reply

Your email address will not be published.