ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು : ದೈವದ ಆಶೀರ್ವಾದ ಪಡೆದ ಗುರ್ಮೆ ಸುರೇಶ್ ಶೆಟ್ಟಿ

ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖರಾದ ಮಿಥುನ್ ಹೆಗ್ಡೆ, ಶರಣ್ ಹೆಜಮಾಡಿ, ಶಿವಕುಮಾರ್, ಮೋಹನ್ ಸುವರ್ಣ, ಲೀಲೇಶ್ ಸುವರ್ಣ, ಬಬಿತ, ಪ್ರಸಾದ್ ಹೆಜಮಾಡಿ, ನಿತಿನ್ ಹೆಜಮಾಡಿ, ಚಂದ್ರಶೇಖರ, ಅನಿಲ್, ರವೀಂದ್ರ ಹೆಜಮಾಡಿ ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು

Related Posts

Leave a Reply

Your email address will not be published.