ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ
ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ ವಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆ