ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು.
ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.