ಹಾಸನ : ಹಾಸನಾಂಬೆಯ ದರ್ಶನ ಪಡೆದ ಆನಂದ ಗುರೂಜಿ
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು.
ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ ತಾಯಿಯ ಹಿನ್ನೆಲೆಯನ್ನು ಹೇಳುತ್ತಾ ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಹಿತವಚನವನ್ನು ಹೇಳಿದರು.