ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್
ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು
Jeevan Kumar P.S
A/c no: 84380100004755
IFSC code : BARBOVJPADU
MICRO CODE: 576012025
Bank of Baroda
Padubidri Branch
google pay no : 9900800984