ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ
ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.