ಕಮಲ ಪೂಜಾರ್ತಿ ನಿಧನ

ಕಾಪು ತಾಲೂಕಿನ ತೆಂಕ ಎರ್ಮಾಳು ಪಡುತೋಟ ನಿವಾಸಿ ಕಮಲ ಪೂಜಾರ್ತಿ(95) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.1ರಂದ್ದು ಮೃತರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಾ.2ರಂದ್ದು ನಡೆದಿದೆ.
ಮೃತರು ಮೂವರು ಗಂಡು ಹಾಗೂ ಮೂರು ಮಂದಿ ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.