ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರದಾನ

67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಆಶ್ರಯದಲ್ಲಿ ಆಯೋಜಿಸಿದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿಸೆಂಬರ್ 19, 2022 ರ ಸೋಮವಾರದಂದು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಮಥುರಾ ಕಂಫರ್ಟ್ಸ್ ನ ಮಾಲೀಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಾಮಾಜ ಸೇವೆ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.

Related Posts

Leave a Reply

Your email address will not be published.