ಸುರತ್ಕಲ್: ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವಾರ್ಷಿಕೋತ್ಸವ ಆಚರಣೆ

ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಕರಾವಳಿ ಸ್ವೋರ್ಟ್ಸ್ ಮಳಿಗೆಯಲ್ಲಿ 20ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸುರತ್ಕಲ್‍ನ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್‍ವಿಎಸ್‍ಎಸ್ ಬ್ಯಾಂಕ್ ಬಿಲ್ಡಿಂಗ್‍ನಲ್ಲಿರುವ ಕರಾವಳಿ ಸ್ವೋರ್ಟ್ಸ್ ಗ್ರಾಹಕರ ಅತ್ಯುತ್ತಮ ಮಳಿಗೆಯಾಗಿದ್ದು, ಕ್ರೀಡೆಗೆ ಬೇಕಾದ ಎಲ್ಲಾ ವಸ್ತುಗಳ ಒಂದೇ ಸೂರಿನಡಿಯಲ್ಲಿ ಲಭ್ಯವಿದೆ.

ಎಲ್ಲಾ ವಿಧದ ಸ್ಪೋಟ್ರ್ಸ್ ಪರಿಕರಗಳು ಇಲ್ಲಿ ಲಭ್ಯವಿದ್ದು, ರಿಯಾಯಿತಿ ದರದಲ್ಲಿ ಲಭ್ಯವಿದೆ. ಇದೀಗ ಗ್ರಾಹಕರಿಗೆ ವಿನೂತನ ಸೇವೆ ನೀಡುವ ಮೂಲಕ ಜನಮನ್ನಣೆಯನ್ನು ಪಡೆದಿರುವ ಮಳಿಗೆಯು ಯಶಸ್ವಿ 20 ವರ್ಷಗಳ ಸಂಭ್ರಮದಲ್ಲಿದ್ದು, 20ನೇ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಮಳಿಗೆಯಲ್ಲಿ ಆಚರಿಸಿದರು.
ಈ ಸಂದರ್ಭ ಮಳಿಗೆಯ ಮಾಲಕರು, ಸಿಬ್ಬಂದಿಗಳು, ಹಿತೈಷಿಗಳು ಉಪಸ್ಥಿತರಿದ್ದರು.