ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ
ಕಾರ್ಕಳ, ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದ್ದು, ಶ್ರೀ ಮುಖ್ಯ ಪ್ರಾಣ ದೇವರ ಅಷ್ಟಬಂಧ ಸಹಿತ ಪ್ರತಿಷ್ಠೆ ,ಪ್ರತಿಷ್ಠಾ ಕಲಶಾಭಿಷೇಕ , ಪ್ರಸನ್ನ ಪೂಜೆ,108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ , ಪ್ರಸನ್ನ ಪೂಜೆ, ನ್ಯಾಸ ಪೂಜೆ,ಚಂಡಿಕಾ ಯಾಗ, ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ನ ಬಿಂಬ ಶುದ್ದಿ ಪ್ರಕ್ರಿಯೆ, ಬಿಂಬ ಶುದ್ದಿ ಹೋಮ ಗಳು ಮನ್ಯುಸುಕ್ತ ಯಾಗ, ಕಾಳಿ ಗಾಯತ್ರಿ ಮಂತ್ರ ಹೋಮ, ಮದ್ಯಾಹ್ನ ಅನ್ನ ಸಂತರ್ಪಣೆ ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ಬಿಂಬ ಶಯ್ಯಾದಿ ವಾಸ ಪ್ರಕ್ರಿಯೆ ಶಕ್ತಿ ದಂಡಕ ಮಂಡಲ ಪೂಜೆ, ಅದಿವಾಸ ಹೋಮ, ಶ್ರೀ ಕಾಳಿ ಕುರುಜಿ ತರ್ಪಣ , ಶಿಖರಾಧಿ ವಾಸ ,ನವರತ್ನ ಅಧಿವಾಸ, ಬ್ರಹ್ಮ ಕಲಶದ ಮಂಟಪದ ಸಂಸ್ಕಾರ ಪ್ರಕ್ರಿಯೆ ನಂತರ ರಾತ್ರಿ ಅನ್ನ ಸಂತರ್ಪಣೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಪಾಲ್ಗೊಂಡಿದ್ದರು.