ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಜ.19ರಂದು ಸ್ವಯಂ ಸೇವಕರ ಬೃಹತ್ ಸಮಾವೇಶ

ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ.

ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಪರಿಸರದಲ್ಲಿ ಸ್ವಯಂ ಸೇವಕರ ಬೃಹತ್ ಸಮಾವೇಶ ನಡೆಯಲಿದೆ. ಉತ್ಸವದ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲಿಚ್ಚಿಸುವ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯವರು ತಿಳಿಸಿದ್ದಾರೆ.

Related Posts

Leave a Reply

Your email address will not be published.