HomeFresh Newsನಿವೃತ್ತ ಶಿಕ್ಷಕ ಕೇಶವ ಪ್ರಕಾಶ್ ನಿಧನ

ನಿವೃತ್ತ ಶಿಕ್ಷಕ ಕೇಶವ ಪ್ರಕಾಶ್ ನಿಧನ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.
ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ನಿವೃತ್ತಿಯನ್ನು ಹೊಂದಿದ್ದರು.
ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments