ಕೊಣಾಜೆ: ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಧನ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವರು ನೀವು ಆಸಸ್ಯಗೊಂಡು, ಹೃದಯಾ ಶದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ, ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೀಗನಾಥ್ ಪಿ ನಿಧನರಾದವರು. 41 ವರ್ಷ ವಯಸಿನ ಜಗನ್ನಾಥ್ ಅವರು, 2000 ಇಸವಿಯ ಬ್ಯಾಚ್ ನ ಸಿಬ್ಬಂದಿಯ ಕರ್ತವ್ಯ ನಿರ್ವಹಿಸುತ್ತಿದ್ದರು, ಆತ್ಮಸರಾದವರನ್ನು ಕೂಡಲೇ ದೇರಳಕಟ್ಟೆ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಭಾತದಿಂದ ಮೃತಪಟ್ಟರು ಎಂದು ಮಂಗಳೂರು ನಗರ ಪೊಲೀಸ್ ಕಮಿಷನಲ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ನಿನ್ನೆಯಷ್ಟೇ ವಿಶೇಷ ಕರ್ತವ್ಯದ ಮೇಲೆ ಗೋವಾಕ್ಕೆ ತೆರಳಿ, ಮಹಾಸಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇದು ನೀತಿಯದವ