ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ ದೀಪವನ್ನು ಪ್ರದರ್ಶಿಸಿದರು.

Related Posts

Leave a Reply

Your email address will not be published.