ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ – ಡಿ.10ರಿಂದ ಡಿ.24ರ ವರೆಗೆ ಚಂಪಾಷಷ್ಠಿ ಮಹೋತ್ಸವ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್ ಸುಳ್ಳಿ, ವ್ಯವಸ್ಥಾಪನ ಸಮಿತಿಯ ಸದಸ್ಯರು ಸೀತಾರಾಮ ಎಡಪಡಿತಾಯ, ಲೋಕೇಶ್, ಶ್ರೀಮತಿ ವನಜ ವಿ. ಭಟ್ , ಶೋಭಾ ಎಸ್ ಜಿ, ಮನೋಹರ ರೈ, ಪ್ರೀತಿ ಜಿಎಸ್ ಎನ್ ಪ್ರಸಾದ್, ದರ್ಬೆ ಪ್ರಸನ್ನ, ಶ್ರೀವಸ್ತ ವಿ. ಹಾಜರಿದ್ದರು.