ಕುಕ್ಕೆ ಸುಬ್ರಹ್ಮಣ್ಯ ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ಆಕ್ಷೇಪ

ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪ
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲ
ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧ
ಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರು
ಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರು
ಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನ
ದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲ
ಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲ
ಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆ
ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ