ಅಯೋಧ್ಯೆ:ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಆರಂಭ

ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ.

pejavara

ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.
ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ ಆಚಾರ್ಯ, ಶಶಾಂಖ ಭಟ್ ಲಕ್ಷ್ಮೀನಾರಾಯಣ ಭಟ್ ಮೊದಲಾದವರ ನೇತೃತ್ವದಲ್ಲಿ ವಿವಿಧ ಹೋಮಹವನಾದಿಗಳು ಕಲಶಾರಾಧನೆ ಇತ್ಯಾದಿಗಳು ನೆರವೇರಿದವು.

Related Posts

Leave a Reply

Your email address will not be published.