ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮನವಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ ಮುಖಾಂತರ ಬಿಎಸ್ಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಜಿಲ್ಲಾದ್ಯಕ್ಷರು ದಾಸಪ್ಪ ಎಡಪದವು, ಜಿಲ್ಲಾ ಸಂಯೋಜಕ ರು ಗೋಪಾಲ್ ಮುತ್ತೂರು , ವಿಮಲ.ಕೆ ಜಿಲ್ಲಾ ಖಜಾಂಚಿ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಲೋಕೇಶ್ ಮುತ್ತೂರು ಹಾಗೂ ಎಸ್ ಆರ್ ಲಕ್ಷ್ಮಣ್ ಉಪಸ್ಥಿತರಿದ್ದರು