ಮಂಗಳೂರು : ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನ
ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ’ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ರವರನ್ನು ಮಂಗಳೂರಿನ ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಿ, ಶುಭ ಹಾರೈಸಲಾಯಿತು.
ಈ ಸಂಧರ್ಭದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಡಿ’ಸಿಲ್ವಾ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಬ್ಯಾಂಕಿನ ನಿರ್ದೇಶಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.