ಮಂಗಳೂರು: ನೆಕ್ಸಾ ಶೋರೂಂನಲ್ಲಿ ಮೇಘಾ ಎಕ್ಸ್‌ಚೇಂಜ್ ಆಫರ್ ಮೇಳ
ಮಾರುತಿ ಸುಜುಕಿಯ ಗ್ರಾಂಡ್ ವಿತಾರ ಕಾರು ಒಂದು ಫುಲ್ ಟ್ಯಾಂಕ್‌ನಲ್ಲಿ 1436 ಕಿ.ಮೀ ಮೈಲೇಜು ನೀಡುವುದರೊಂದಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡುವ ಮೂಲಕ ದಾಖಲೆ ಬರೆದಿದ್ದು, ಮಂಗಳೂರಿನ ನೆಕ್ಸಾ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಶೋರೂಂನಲ್ಲಿ ಮೇಘಾ ಎಕ್ಸ್‌ಚೇಂಜ್ ಆಫರ್‌ಗಳು ಘೋಷಿಸಲಾಗಿದೆ.
ಪ್ರತಿ ಖರೀದಿಯ ಮೇಲೆ ರೂ.79100ವರೆಗೆ ರಿಯಾಯಿತಿಯನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಮೇರಿಹಿಲ್ ಏಪೋರ್ಟ್ ರಸ್ತೆಯ ಸುಮಿತ್ ಅಪಾರ್ಟ್‌ಮೆಂಟ್ ಬಿಲ್ಡಿಂಗ್‌ನಲ್ಲಿರುವ ನೆಕ್ಸಾ ಶೋರೂಂ ಅಥವಾ ದೂರವಾಣಿ ಸಂಖ್ಯೆ 9686502123 ಅನ್ನು ಸಂಪರ್ಕಿಸಬಹುದು.