ದ.ಕ ಜಿಲ್ಲೆ : 11 ಪಿಎಫ್ ಐ ನಾಯಕರ ಬಂಧನ

ದ.ಕ ಜಿಲ್ಲೆಯಾದ್ಯಂತ ಈವರೆಗೆ 11 ಪಿಎಫ್ ಐ ನಾಯಕರ ಬಂಧನ
ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್, ಇಸ್ಮಾಯಿಲ್ ಬಜಪೆ, ನಜೀರ್ ಬಜಪೆ ಸೇರಿ 11 ಮಂದಿ ವಶಕ್ಕೆ
ಮಂಗಳೂರು ಕಮಿಷನರೇಟ್ ಮತ್ತು ದ.ಕ ಜಿಲ್ಲಾ ಪೊಲೀಸರ ಕಾರ್ಯಾಚರಣೆ
ಸಿಆರ್ ಪಿಸಿ 107 ಮತ್ತು 151ರಡಿ ವಶಕ್ಕೆ ಪಡೆದ ಪೊಲೀಸರು
ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾದ್ಯತೆ ಹಿನ್ನೆಲೆ ವಶಕ್ಕೆ
ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ