ಮಂಗಳೂರು: ಅ.22ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರ

ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಅ.22 ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಈ ಶಿಬಿರ ಪ್ರಾರಂಭಗೊಳ್ಳಲಿದ್ದು, ರಕ್ತದಾನ ಮಾಡುವ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901722647, 9900310407, 9844995253 ಅನ್ನು ಸಂಪರ್ಕಿಸಬಹುದು.

Related Posts

Leave a Reply

Your email address will not be published.