ಮಂಗಳೂರು: ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ.

ಹೆಸರು ನೊಂದಾಯಿಸಲು ಸಂಪರ್ಕಿಸಿ : 9845588740, 9591130105

Related Posts

Leave a Reply

Your email address will not be published.