ಮಣಿಪುರ ಹಿಂಸಾಚಾರ: ಕೆಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮಂಗಳೂರು ಧರ್ಮಕ್ಷೇತ್ರ ವತಿಯಿಂದ ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರ ಖಂಡಿಸಿ ಕೆಥೋಲಿಕ್ ಸಭಾ ಖಂಡನೆ ವ್ಯಕ್ತಪಡಿಸಿದರು.




124 ಚರ್ಚ್ ಗಳಲ್ಲಿಯೂ ಮೌನ ಪ್ರತಿಭಟನೆ ನಡೆಸಿದರು. ಸೈಂಟ್ ಪೌಲ್ ಚರ್ಚ್ ದೇಲಂತಬೆಟ್ಟು, ಅವರ್ ಲೇಡಿ ಆಫ್ ಫಾತಿಮಾ ಚರ್ಚ್ ಮತ್ತು ಮದರ್ ಆಫ್ ಗಾಡ್ ಚರ್ಚ್ ಮೊಗರ್ನಾಡು ಹಾಗೂ ವಿವಿಧ ಚರ್ಚ್ಗಳ ಮುಂಭಾಗದಲ್ಲಿ ಕ್ರೈಸ್ತ ಬಾಂಧವರು ಮೌನ ಪ್ರತಿಭಟನೆ ನಡೆಸಿದರು.