ಮಂಜೇಶ್ವರ: ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆ

ಮಂಜೇಶ್ವರ: ಜಿ.ವಿ.ಎಚ್.ಎಸ್.ಎಸ್.ಕುಂಜತ್ತೂರು ಶಾಲೆಯಲ್ಲಿ ಮಾದಕದ್ರವ್ಯ ವಿರೋಧಿ ಮಾಸಾಚರಣೆಯ ಸಮಾರೋಪ ಸಮಾರಂಭ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ಕಾರ್ಯಕ್ರಮದ ಸಂದೇಶವನ್ನು ಶಿಕ್ಷಕರುಗಳಾದ ರವೀಂದ್ರ ರೈ, ಅಶ್ರಫ್ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ. ಜಿ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮೋಹಿನಿ, ಉಪಾಧ್ಯಕ್ಷೆ ಮುಮ್ತಾಜ್, ಎಸ್.ಎಂ.ಸಿ.ವೈಸ್ ಚೇರ್ಮನ್ ಕೆ.ಪಿ.ಮೊಹಮ್ಮದ್, ಸದಸ್ಯರಾದ ಶ್ರೀ ಈಶ್ವರ, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಹಿರಿಯ ಶಿಕ್ಷಕಿ ಸುಚೇತಾ, ಸ್ಟಾಫ್ ಸೆಕ್ರೆಟರಿ ಶ್ರೀಮತಿ ಅಮಿತಾ, ಮಂಜೇಶ್ವರ ಪೋಲಿಸ್ ಠಾಣೆಯ ಅಧಿಕಾರಿಗಳು ಪಾಲ್ಗೊಂಡರ

Related Posts

Leave a Reply

Your email address will not be published.