ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್: ಯುವೈಕ್ಯ ವೇದಿಕೆ ಉದ್ಘಾಟನೆ

ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ’ಯುವೈಕ್ಯ ವೇದಿಕೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀಮತಿ ಅಶ್ವಿನಿ ಎಂ ಎಲ್ ರವರು ಉದ್ಘಾಟಿಸಿದರು.



ಇದೇ ಸಂದರ್ಭದಲ್ಲಿ ಕಾಲೇಜ್ ಮ್ಯಾಗಝೀನ್ ಸ್ನೇಹ ಲತಾ ದಿವಾಕರ್ ರವರು ಬಿಡುಗಡೆ ಮಾಡಿದರು.