ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ
ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು ಸಿಮ್ ಕಾರ್ಡ್‍ಗಳು, ಗ್ರಾಹಕರಿಗೆ ಪಾನ್ ಕಾರ್ಡ್, ಲ್ಯಾಂಡ್ ಲಿಂಕ್ಸ್, ವಿವಿಧ ಕಂಪನಿಯ ಮೋಟಾರ್ ಸೈಕಲ್‍ಗಳು, ಮಿನಿ ಎಟಿಎಂ ಇನ್ನಿತರ ಎಲ್ಲಾ ಗ್ರಾಹಕರಿಗೆ ಬೇಕಾಗುವ ಸೌಲಭ್ಯಗಳು ಸಿಗುತ್ತದೆ ಎಂದು ಮಳಿಗೆಯ ಪ್ರೊಪ್ರಾಯಿಟರ್ ಸುಬ್ರಹ್ಮಣ್ಯ ಪೂಜಾರಿ ಹೆರೆಜಾಲು ತಿಳಿಸಿದ್ದಾರೆ.