ಎಸ್ ಕೆಡಿಆರ್ ಡಿಪಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಮೂಡುಬಿದಿರೆ: ನಿರ್ಗತಿಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ವಾಲ್ಪಾಡಿ, ಇರುವೈಲು ಮತ್ತು ಕಲ್ಲಬೆಟ್ಟುವಿನಲ್ಲಿ ಒಟ್ಟು 7 ಜನರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ದಕ್ಷಿಣ ಕನ್ನಡ 1ಜಿಲ್ಲೆಯ ನಿರ್ದೇಶಕರಾದ ಸತೀಶ್ ಶೆಟ್ಟಿ ಮೂಡುಬಿದಿರೆ ವಲಯದ ಜನ ಜಾಗ್ರತಿ ಅಧ್ಯಕ್ಷ, ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್, ಕಲ್ಲಬೆಟ್ಟುವಿನ ಶಶಿಕಿರಣ್, ಒಕ್ಕೂಟದ ಪದಾಧಿಕಾರಿ ದೀಪ , ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ, ವಲಯದ ಮೇಲ್ವಿಚಾರಕರಾದ ಮಮತಾ, ಸುನಿತಾ, ಸೇವಾಪ್ರತಿನಿಧಿ ಗಳಾದ, ಸ್ಮಿತಾ, ಮಲ್ಲಿಕಾ, ಸುಮಿತ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.