ಮೂಡುಬಿದಿರೆ : ಕೋಟಿ ಕಂಠ ಗಾಯನ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು.

moodabidre koti kantagayana

ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ 5 ಹಾಡುಗಳನ್ನು ಹಾಡಿದರು. ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್ , ಜಿಲ್ಲಾ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಬಿಜೆಪಿ ಮಂಡಲದ ಅಧ್ಯಕ್ಷ ಸುನೀಲ್ ಆಳ್ವ, ಪುರಸಭಾ ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರುಗಳು ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.

Related Posts

Leave a Reply

Your email address will not be published.