ಬಳಕೆದಾರರ ಜಾಗೃತಿ ವೇದಿಕೆ-ಅಧ್ಯಕ್ಷರಾಗಿ ಅರುಣ್ ಪ್ರಕಾಶ್ ಶೆಟ್ಟಿ ಆಯ್ಕೆ

ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆಯ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳು: ಯು ಪದ್ಮನಾಭ ಶೆಟ್ಟಿ( ಗೌರವಾಧ್ಯಕ್ಷರು), ಕೆ.ವೇದವ್ಯಾಸ ಉಡುಪ, ಜೈಸನ್ ತಾಕೋಡೆ(ಉಪಾಧ್ಯಕ್ಷರು), ಡಾ.ರವೀಶ್ ಕುಮಾರ್ ಎಂ.( ಸಂಚಾಲಕರು), ದಯಾನಂದ ನಾಯ್ಕ್( ಜೊತೆ ಕಾರ್ಯದರ್ಶಿ), ಅಶೋಕ್ ಕಟೀಲ್( ಕೋಶಾಧಿಕಾರಿ) ಆಯ್ಕೆಯಾಗಿದ್ದಾರೆ.

Related Posts

Leave a Reply

Your email address will not be published.