ಮುಲ್ಕಿ: ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಮೆಘಾ ಲಕ್ಕಿ ಡ್ರಾ

ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ.


ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,
ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ನವನವೀನ ರೀತಿಯ ಉಡುಪುಗಳು ಲಭ್ಯವಿದೆ.
ಲಕ್ಕಿ ಕೂಪನ್ ವಿಜೇತರ ಹೆಸರನ್ನು ಮೇ.18ರಂದು ನಡೆಯುವ ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಆಯ್ಕೆ ಮಾಡಲಾಗುವುದು.