ನೆಲ್ಯಾಡಿ: ಕೊಕ್ಕಡ-ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಸಂಭ್ರಮದ ಈದ್ ಮಿಲಾದ್

ನೆಲ್ಯಾಡಿ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಮದ್ರಸ ಮಕ್ಕಳು, ಸ್ಥಳೀಯ ಜಮಾಅತರು ಭಾಗವಹಿಸಿದ್ದರು

Related Posts

Leave a Reply

Your email address will not be published.