ನೇತಾಜಿ ಬ್ರಿಗೇಡ್ ನಿಂದ 120 ನೇ ವಾರದ ಸ್ವಚ್ಛತಾ ಅಭಿಯಾನ
ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) 120 ನೇ ವಾರದ ಸ್ವಚ್ಛತಾ ಅಭಿಯಾನವು ಶ್ರೀ ಮಂಜುನಾಥ ಪ್ರೌಢ ಶಾಲೆ ಪ್ರಾಂತ್ಯ ಶಾಲೆಯಲ್ಲಿ ನಡೆಯಿತು.
ಶಾಲಾ ಪ್ರಮುಖರಾದ ವಿನ್ಸೆಂಟ್, ಶಾಲಾ ಎಸ್ ಡಿ ಎಂ ಸಿ ಪ್ರಮುಖರಾದ ಜಿತೇಶ್ ಲಾಡಿ, ನೇತಾಜಿ ಬ್ರಿಗೇಡ್ ಸಂಚಾಲಕರಾದ ರಾಹುಲ್ ಕುಲಾಲ್ ಪದಾಧಿಕಾರಿಗಳಾದ ಆನಂದ ಕುಲಾಲ್, ಅಭಿಷೇಕ್ ಸಾಲಿಯಾನ್, ಶಶಿಕುಮಾರ್, ನಿತ್ಯಾನಂದ ಕೊಡಂಗಲ್ಲು, ಸಂದೇಶ್ ಕುಂದರ್, ದಯಾನಂದ ನಾಯ್ಕ್, ಪ್ರಸಾದ್, ನಿತ್ಯಾನಂದ,ಸಂತೋಷ್, ನಿತಿನ್ ಭಟ್ ,ಶರಣ್ ಶೆಟ್ಟಿ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.