ನೆಕ್ಸಾ ಮಾಂಡವಿ ಮೋಟಾರ್‍ಸ್‌ ನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟ

ಮಂಗಳೂರಿನ ಮೆರಿಹಿಲ್‌ನಲ್ಲಿರುವ ನೆಕ್ಸಾ ಮಾಂಡವಿ ಮೋಟಾರ್‍ಸ್‌ನಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟವಾಗಿದೆ.

ಗ್ರಾಹಕರ ಅಚ್ಚುಮೆಚ್ಚಿನ ಕಾರುಗಳಾದ ಎಕ್ಸ್‌ಎಲ್ ೬, ಫೋನ್ಕ್ಸ್, ಬಲೆನೋ, ಗ್ರಾಂಡ್ ವಿಟಾರ, ಜಿಮ್ನಿ, ಇಗ್ನೀಸ್, ಇನ್ವಿಕ್ಟೋ, ಕಿಯಾಜ್ ಕಾರುಗಳು ಮಾರಾಟವಾಗಿದೆ.

ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ.

Related Posts

Leave a Reply

Your email address will not be published.