ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ದುರಂತ
ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.