ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.

ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ

Related Posts

Leave a Reply

Your email address will not be published.