ನಟಿ ಪೂಜಾ ಹೆಗ್ಡೆಗೆ ಅತ್ಯುತ್ತಮ ನಟಿ ಪ್ರಶಸ್ತಿ
2022 ರ ಪ್ರತಿಷ್ಠಿತ SIIMA ಪ್ರಶಸ್ತಿ ಸಮಾರಂಭದಲ್ಲಿ 2 ಪ್ರಶಸ್ತಿಗಳನ್ನು ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಲಭಿಸಿದೆ.
ಅವರು ಯೂತ್ ಐಕಾನ್ ಆಫ್ ಸೌತ್ ಇಂಡಿಯಾ ಪ್ರಶಸ್ತಿ ಮತ್ತು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.