ಪ್ರಧಾನಿ ಮತ್ತು ರಾಹುಲ್‍ರಿಗೆ ಬಹಿರಂಗ ಚರ್ಚೆಗೆ ಕರೆ

ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.

Prime Minister Modi and Rahul Gandhi invited open discussion
ಎನ್. ರಾಮ್
ಮದನ್ ಲೋಕೂರ್

ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ, ರಾಹುಲ್‍ರಿಗಾಗಲು ಬರಲು ಸಾಧ್ಯವಾಗದಿದ್ದರೆ ತಮ್ಮ ಪರ ಮಾತನಾಡಲು ಅರ್ಹರನ್ನು ಕಳುಹಿಸುವಂತೆಯೂ ಕರೆ ನೀಡಲಾಗಿದೆ.

Related Posts

Leave a Reply

Your email address will not be published.