ಪುತ್ತೂರು: ಕುಮ್ ಕುಮ್ ಫ್ಯಾಷನ್‌ನಲ್ಲಿ ಮಾರ್ಚ್ 1ರಿಂದಲೇ ಶೇ.25ರಷ್ಟು ವಿಶೇಷ ಆಫರ್

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಶೇಕಡಾ 25ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಮಾರ್ಚ್ 1ರಿಂದಲೇ ಈ ಆಫರ್ ಲಭ್ಯವಿದೆ.


ಪುತ್ತೂರು ನಗರದ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್.. ಗ್ರಾಹಕರ ನೆಚ್ಚಿನ ವಸ್ತ್ರ ಮಳಿಗೆಯಾಗಿದ್ದು, ಬ್ರಾಂಡೆಡ್ ವಸ್ತ್ರಗಳಿಗೆ ಹೆಸರುವಾಸಿಯಾಗಿದೆ. ಮಕ್ಕಳು, ಮಹಿಳೆಯರು, ಪುರುಷರು, ಮದುವೆ ಸಮಾರಂಭಗಳಿಗೆ ಬೇಕಾದ ಎಲ್ಲಾ ಶೈಲಿಯ ವಸ್ತ್ರಗಳು ಇಲ್ಲಿ ಲಭ್ಯವಿದೆ.
ಸಾರೀಸ್, ಕುರ್ತಿಸ್‌ಗಳು, ಹೋಮ್ ವೇರ್, ಮಕ್ಕಳ ಬಟ್ಟೆಗಳು, ಇನ್ನರ್ ವೇರ್‌ಗಳು ಸೇರಿದಂತೆ ಎಲ್ಲಾ ರೀತಿಯ ವಸ್ತ್ರಗಳು ಇಲ್ಲಿ ಲಭ್ಯವಿದೆ.
ಗ್ರಾಹಕರಿಗಾಗಿ ಮಾರ್ಚ್1 ರಿಂದ ಶೇ.25ರಷ್ಟು ಆಫರ್‌ಗಳನ್ನು ನೀಡುತ್ತಿದ್ದು, ಇಂದೇ ಮಳಿಗೆಗೆ ಭೇಟಿ ನೀಡಿ ನಿಮ್ಮಿಷ್ಟವಾದ ವಸ್ತ್ರಗಳನ್ನು ಖರೀದಿಸಿ ಆನಂದಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9019797960 ಮತ್ತು 9035379813 ಗೆ ಸಂಪರ್ಕಿಸಬಹುದು.

Related Posts

Leave a Reply

Your email address will not be published.