ಪುತ್ತೂರಿನ ಜೋಸ್ ಆಲುಕಾಸ್ ಗೆ ಐದನೇ ವರ್ಷದ ಸಂಭ್ರಮ
ಜೋಸ್ ಆಲುಕಾಸ್… ಚಿನ್ನಾಭರಣ ಸಂಸ್ಥೆಗಳ ಪೈಕಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ಅಂತರಾಷ್ಟ್ರೀಯ ಚಿನ್ನಾಭರಣ ಮಳಿಗೆ.. ಪುತ್ತೂರಿನ ಕೆಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸ್ತಾ ಇರೋ ಈ ಸಂಸ್ಥೆ ಈಗಾಗಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದು ಇದೀಗ ಸಂಸ್ಥೆಗೆ 5ವರ್ಷಗಳ ಸಂಭ್ರಮಾಚರಣೆ.
ಹಾಗಾಗಿ ಮಳಿಗೆಯಲ್ಲಿ ಡಿ.2ರಿಂದ ಸುವರ್ಣ ವರ್ಷ @5 ವಾರ್ಷಿಕ ಆಚರಣೆಗಳು ಪ್ರಾರಂಭವಾಗಲಿದೆ.. ಈ ಸಂಭ್ರಮಾಚರಣೆಯ ಪ್ರಯುಕ್ತ ರೂ. 50000 ಮೌಲ್ಯದ ಚಿನ್ನಾಭರಣಗಳನ್ನು ಖರೀದಿಸಿದಲ್ಲಿ ಚಿನ್ನದ ನಾಣ್ಯವನ್ನು ಉಚಿತವಾಗಿ ಪಡೆದುಕೊಳ್ಳುವ ಸುವರ್ಣವಕಾಶ ಕೂಡಾ ಇದೆ.
ಹಾಗೂ ವಜ್ರಗಳ ಮೇಲೆ ಶೇ 20%ರಷ್ಟು ವಿಶೇಷ ರಿಯಾಯಿತಿ, ಪ್ಲಾಟಿನಂ ಆಭರಣಗಳಿಗೆ ಶೇ. 7ರಷ್ಟು ರಿಯಾಯಿತಿ ಸಿಗಲಿದೆ. ಇನ್ನು ನಿಮ್ಮ ಹಳೆಯ ಚಿನ್ನವನ್ನು ಹೊಸ BIS HUID ಹಾಲ್ ಮಾರ್ಕ್ ಚಿನ್ನದ ಆಭರಣಗಳಿಗೆ ಹೆಚ್ಚಿನ ಲಾಭಗಳೊಂದಿಗೆ ಎಕ್ಸ್ ಚೇಂಜ್ ಮಾಡಿಕೊಳ್ಳುವ ಅವಕಾಶ ಕೂಡಾ ಇದೆ. ಅಷ್ಟೇ ಅಲ್ಲ ಎಲ್ಲಾ ಖರೀದಿಗಳ ಮೇಲೆ ಉಚಿತ ಉಡಿಗೊರೆಗಳು ಕೂಡಾ ಸಿಗಲಿದೆ. ಜೊತೆಗೆ ಚಿನ್ನದ ದರ ರಕ್ಷಣೆಗಾಗಿ ಅಡ್ವಾನ್ಸ್ ಬುಕಿಂಗ್ ಸೌಲಭ್ಯ ಲಭ್ಯವಿದೆ.. ಮತ್ಯಾಕ್ ತಡ ನೀವೂ ಈ ಜೋಸ್ ಆಲುಕಾಸ್ ಮಳಿಗೆಗೆ ಭೇಟಿ ನೀಡಿ ಈ ಎಲ್ಲಾ ವಿಶೇಷ ಆಫರ್ಸ್ ಗಳನ್ನು ನಿಮ್ಮದಾಗಿಸಿಕೊಳ್ಳಿ..