ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು

ಪುತ್ತೂರಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸಿಸಿಟಿವಿ ದ್ರಶ್ಯ ಎಲ್ಲರ ಮೊಬೈಲ್ನಲ್ಲಿ ವೈರಲ್ ಆಗುತ್ತಿದೆ.

Related Posts

Leave a Reply

Your email address will not be published.