ಉಡುಪಿ: ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದ ನಟ ರಕ್ಷಿತ್ ಶೆಟ್ಟಿ ಮತ್ತು ತಂಡ
ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದರು. ರಕ್ಷಿತ್ ಶೆಟ್ಟಿಗೆ ಚಿತ್ರದ ಹೀರೋಯಿನ್ ರುಕ್ಮಿಣಿ ವಸಂತ್, ನಿರ್ದೇಶಕ ಹೇಮಂತ್ ಸಾಥ್ ನೀಡಿದರು.