HomeFresh Newsರಂಗ್ ದೇ ಬರ್ಸಾ ಹೋಲಿ ಸಂಭ್ರಮ: ಭಜರಂಗದಳ ಕಾರ್ಯಕರ್ತರಿಂದ ದಾಂಧಲೆ

ರಂಗ್ ದೇ ಬರ್ಸಾ ಹೋಲಿ ಸಂಭ್ರಮ: ಭಜರಂಗದಳ ಕಾರ್ಯಕರ್ತರಿಂದ ದಾಂಧಲೆ

ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ.

ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.


ಈ ವೇಳೆ ಬಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮಧ್ಯೆ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments