ಕಲ್ಲಾಪು ಗ್ಲೋಬಲ್ ಮಾರ್ಕೆಟ್’ನಲ್ಲಿ ಬಿರುಸಿನ ಮತಭೇಟೆ ನಡೆಸಿದ ರಿಯಾಝ್ ಫರಂಗಿಪೇಟೆ

ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಬಿರುಸಿನ ಮತಯಾಚನೆ ನಡೆಸಿ, ಗಮನ ಸೆಳೆದರು.
ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಗೆ ದಿನಾಂಕ ಮೇ 1ಕ್ಕೆ ಬೆಳಗ್ಗೆ 7 ಗಂಟೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ವ್ಯಾಪಾರಸ್ಥರು ಮತ್ತು ಕಾರ್ಮಿಕರ ಬೆಂಬಲಯಾಚಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ನವಾಝ್ ಉಳ್ಳಾಲ, ಶಹೀದ್ ಕಿನ್ಯಾ, ಜಮಾಲ್ ಉಳ್ಳಾಲ, ಸಬೀಲ್ ಉಳ್ಳಾಲ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರು ಉಪಸ್ಥಿತರಿದ್ದ