ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಹೊರೆಕಾಣಿಕೆ ಸುವರ್ಣಾವಕಾಶ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ ‘ಅತಿರುದ್ರ ಮಹಾಯಾಗ’ ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಪಾವನ ಕಾರ್ಯಕ್ಕೆ ಭಕ್ತಾದಿಗಳು ಧವಾಸಧಾನ್ಯ, ಬೆಳೆಕಾಳು, ತರಕಾರಿ, ಅಕ್ಕಿ, ತೆಂಗಿನಕಾಯಿ ಮತ್ತಿತರ ದ್ರವ್ಯಗಳನ್ನು ಹೊರೆಕಾಣಿಕೆಯಾಗಿ ಸಮರ್ಪಿಸಲು ಸುವರ್ಣಾವಕಾಶ ಇದಾಗಿದೆ. ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಶ್ರೀ ಉಮಾಮಹೇಶ್ವರ ದೇವರ ಅನುಗ್ರಹಕ್ಕೆ ಪಾತ್ರರಾಗಿ.

Related Posts

Leave a Reply

Your email address will not be published.