ಶ್ರೀ ಬಾಲಾಂಜನೇಯ ದೇವರ ಹಾಡಿನ ವಿಡಿಯೋ ಶೀಘ್ರದಲ್ಲಿ ಬಿಡುಗಡೆ

ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು.

ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.