ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ. ಎಸ್ ರವರಿಗೆ ಶೇಕಡಾ 95.3 ಫಲಿತಾಂಶ

ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.
ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.