SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ.

ಶಾಲೆಯ ತ್ರಿಶಾ.ಎಸ್ ವಿದ್ಯಾರ್ಥಿನಿ 625ರಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನವನ್ನು ಪಡೆದಿರುತ್ತಾಳೆ.

Related Posts

Leave a Reply

Your email address will not be published.