ಸುಳ್ಯ : 24 ವರ್ಷದ ನಂತರ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ ಐ, ಸುಳ್ಯ ವೃತ್ತ ರವರ ಮಾರ್ಗದರ್ಶನದಲ್ಲಿ ಠಾಣೆಯ ಉಪನಿರೀಕ್ಷಕರಾದ ಸಂತೋಷ್ ಬಿ ಪಿ ಮತ್ತು ಸರಸ್ವತಿ ಬಿ ಟಿ, ಸಹಾಯಕ ಉಪನಿರೀಕ್ಷಕರಾದ ಉದಯ್ ಭಟ್,ಪಿಸಿ 464 ದಿನೇಶ್ ಮತ್ತು ಮ ಪಿಸಿ 2317 ಪದ್ಮಾವತಿ ರವರು ಗಳನ್ನೊಳಗೊಂಡ ತಂಡ ದಸ್ತಗಿರಿ ಮಾಡಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related Posts

Leave a Reply

Your email address will not be published.